ಪುತ್ತೂರು: ಬಿ.ಫಾರ್ಮಾ ವಿದ್ಯಾರ್ಥಿನಿಗೆ ಪುತ್ತಿಲ ಪರಿವಾರದಿಂದ ನೆರವು

Puttur: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಿ ಫಾರ್ಮಾ ವಿದ್ಯಾರ್ಥಿನಿಗೆ ಆರ್ಥಿಕ ನೆರವು ನೀಡಿದೆ.

Aug 25, 2026 - 10:18
ಪುತ್ತೂರು: ಬಿ.ಫಾರ್ಮಾ ವಿದ್ಯಾರ್ಥಿನಿಗೆ ಪುತ್ತಿಲ ಪರಿವಾರದಿಂದ ನೆರವು

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಿ ಫಾರ್ಮಾ ವಿದ್ಯಾರ್ಥಿನಿಗೆ ಆರ್ಥಿಕ ನೆರವು ನೀಡಿದೆ. ಹಿರೇಬಂಡಾಡಿಯ ನಂದಿನಿ ನಗರದ ನಿವಾಸಿ ಪ್ರಸಾದ್ ಭಟ್ ಹಾಗೂ ವೇದಾವತಿ ದಂಪತಿ ಪುತ್ರಿ ವರಲಕ್ಷ್ಮಿ ಅವರ ಕಾಲೇಜು ಶುಲ್ಕವನ್ನು (ರೂ.1,50,000) ಭರಿಸಿದೆ.

ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿ ಸೋಮವಾರ ದಾನಿಗಳ ಸಹಕಾರದೊಂದಿಗೆ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ನಿರ್ದೇಶಕ ರಾಜು ಶೆಟ್ಟಿ, ರಾಜೇಶ್ ಬೊಳುವಾರು ಹಾಗೂ ಇನ್ನಿತರೇ ಪದಾಧಿಕಾರಿಗಳ ಸಮ್ಮುಖದಲ್ಲಿ ಸಹಾಯಧನವನ್ನು ನೀಡಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.