ಪುತ್ತೂರು: ಮಹಾಲಿಂಗೇಶ್ವರ ಸನ್ನಿಧಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

Puttur Mahalingeshwara Temple: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಮಹಾಲಿಂಗೇಶ್ವರ ದೇಗುಲದ ದೇವರಿಗೆ, ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ 'ಚಿನ್ನ'ವನ್ನು ಶ್ರದ್ಧಾ-ಭಕ್ತಿಯಿಂದ ಇಂದು ಸಮರ್ಪಿಸಲಾಯಿತು.

Aug 9, 2026 - 14:24
Aug 9, 2026 - 16:26
ಪುತ್ತೂರು: ಮಹಾಲಿಂಗೇಶ್ವರ ಸನ್ನಿಧಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಮಹಾಲಿಂಗೇಶ್ವರ ದೇಗುಲದ ದೇವರಿಗೆ, ಶಾಸಕ ಅಶೋಕ್ ರೈ ಅವರ ಕುಟುಂಬದಿಂದ 100 ಗ್ರಾಂ 'ಚಿನ್ನ'ವನ್ನು ಶ್ರದ್ಧಾ-ಭಕ್ತಿಯಿಂದ ಇಂದು ಸಮರ್ಪಿಸಲಾಯಿತು. 

ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರು, ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಲಿಂಗೇಶ್ವರ ದೇವರನ್ನು ದರ್ಶಿಸಿದರು. ವಿಶೇಷ ಪೂಜೆಯನ್ನು ಸಲ್ಲಿಸಿದರು. ಆ ನಂತರ, ರೂ.15 ಲಕ್ಷ ಮೌಲ್ಯದ 'ಚಿನ್ನ'ವನ್ನು ಸೇವಾರ್ಥವಾಗಿ ಅರ್ಪಿಸಲಾಯಿತು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅರ್ಚಕರು ಇದ್ದರು. ದೇಗುಲದ ವತಿಯಿಂದ ಶಾಸಕರು ಮತ್ತು ಕುಟುಂಬದವರನ್ನು ಗೌರವಿಸಲಾಯಿತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.