Sri Krishna Institutions: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Sri Krishna Institutions: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿ, ಎತ್ತರ ಜಿಗಿತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Jul 18, 2026 - 11:14
Sri Krishna Institutions: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಪಟ್ಟೆ ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿನಿ ಹರ್ಷಿಕಾ ಎತ್ತರ ಜಿಗಿತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ನೆಹರು ನಗರದ ವಿವೇಕಾನಂದ ವಿದ್ಯಾಲಯದಲ್ಲಿ ಗುರುವಾರ ನಡೆದ ವಿದ್ಯಾ ಭಾರತೀಯ ಜಿಲ್ಲಾ ಮಟ್ಟದ ಎತ್ತರ ಜಿಗಿತ (14 ವಯೋಮಾನ) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.