ಇಂದು ಶ್ರೀರಂಗಪಟ್ಟಣದ ಕೆಆರ್‌ಎಸ್‌ ಡ್ಯಾಂ ಬಳಿ BJP ಬೃಹತ್ ಪ್ರತಿಭಟನೆ

Srirangapatna: ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ, ಇಂದು (ಶುಕ್ರವಾರ) ಬೆಳಗ್ಗೆ 10.30ಕ್ಕೆ ಶ್ರೀರಂಗಪಟ್ಟಣದ ಕೆಆರ್‌ಎಸ್‌ ಡ್ಯಾಂ ಬಳಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

Jul 31, 2026 - 07:58
Jul 31, 2026 - 08:01
ಇಂದು ಶ್ರೀರಂಗಪಟ್ಟಣದ ಕೆಆರ್‌ಎಸ್‌ ಡ್ಯಾಂ ಬಳಿ BJP ಬೃಹತ್ ಪ್ರತಿಭಟನೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ, ಇಂದು (ಶುಕ್ರವಾರ) ಬೆಳಗ್ಗೆ 10.30ಕ್ಕೆ ಶ್ರೀರಂಗಪಟ್ಟಣದ ಕೆಆರ್‌ಎಸ್‌ ಡ್ಯಾಂ ಬಳಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. 

ಈ ಮುಷ್ಕರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಟಿ.ಎಸ್.ಶ್ರೀವತ್ಸ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹಾಗೂ ವಕ್ತಾರ ಅಶ್ವತ್ಥನಾರಾಯಣ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.