ಸಂತ ಫಿಲೋಮಿನಾ ಕಾಲೇಜು: 'ಫಿಲೋಪ್ರಭಾ' ವಾರ್ಷಿಕ ಸಂಚಿಕೆ ಬಿಡುಗಡೆ
Puttur: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿ ಕಚೇರಿಯಲ್ಲಿ, ಈಚೆಗೆ 2026–27ನೇ ಸಾಲಿನ ವಾರ್ಷಿಕ ಮ್ಯಾಗಜಿನ್ 'ಫಿಲೋಪ್ರಭಾ’ವನ್ನು ಬಿಡುಗಡೆಗೊಳಿಸಲಾಯಿತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.
