ರಾಜ್ಯ ಮಟ್ಟದ ಜ್ಞಾನ ವಿಜ್ಞಾನ ಮೇಳ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಧಾರಾಗೆ ದ್ವಿತೀಯ ಸ್ಥಾನ
Indraprastha Vidyalaya: ರಾಜ್ಯ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಧಾರಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಉಪ್ಪಿನಂಗಡಿ: ವಿದ್ಯಾಭಾರತಿ ರಾಜ್ಯ ಮಟ್ಟದ ಜ್ಞಾನ ವಿಜ್ಞಾನ ಮೇಳ, ವೇದಗಣಿತ ಹಾಗೂ ಸಂಸ್ಕೃತಿ ಜ್ಞಾನ ಮಹೋತ್ಸವ ಸ್ಪರ್ಧೆಯು ಸೆ.4 ರಿಂದ ಸೆ. 6 ರವರೆಗೆ ಬಳ್ಳಾರಿಯಲ್ಲಿ ನಡೆಯಿತು.
ಕಿಶೋರ ವರ್ಗದ ವಿಜ್ಞಾನ ಮಾದರಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಧಾರಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈ ಬಗ್ಗೆ ವಿದ್ಯಾಸಂಸ್ಥೆಯ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.