T20 Women Asia Cup: ಇಂದು ಫೈನಲ್.. ಭಾರತ - ಶ್ರೀಲಂಕಾ ಮುಖಾಮುಖಿ
T20 Women Asia Cup: ದುಬೈನಲ್ಲಿ ಇಂದು 'ಮಹಿಳಾ ಟಿ20 ಏಷ್ಯಾ ಕಪ್-2026' ಟೂರ್ನಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಹಾಗೂ ಶ್ರೀಲಂಕಾ ತಂಡಗಳು ಸೆಣಸಲಿವೆ.
T20 Women Asia Cup: ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು 'ಮಹಿಳಾ ಟಿ20 ಏಷ್ಯಾ ಕಪ್-2026' ಟೂರ್ನಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಹಾಗೂ ಶ್ರೀಲಂಕಾ ತಂಡಗಳು ಸೆಣಸಲಿವೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯವು ಶುರುವಾಗಲಿದೆ.
ಸಂಭಾವ್ಯ ಪ್ಲೇಯಿಂಗ್ 11:
ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಪ್ರತಿಕಾ ರಾವಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ಪ್ರೇಮಾ ರಾವತ್, ಕ್ರಾಂತಿ ಗೌಡ್, ಶ್ರೀಚರಣಿ ಹಾಗೂ ನಂದನಿ ಶರ್ಮಾ.
ಶ್ರೀಲಂಕಾ: ಇಮೇಷಾ ದುಲಾನಿ, ಚಾಮರಿ ಅಟಪಟ್ಟು (ನಾಯಕಿ), ಸಂಜನಾ ಕವಿಂದಿ, ಹರ್ಷಿತಾ ಸಮರವಿಕ್ರಮ, ಹಸಿನಿ ಪೆರೆರಾ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಕೌಶಾನಿ ನುತ್ಯಂಗನಾ, ಸುಗಂಧಿಕಾ ಕುಮಾರಿ, ಕಾವ್ಯ ಕವಿಂದಿ ಮತ್ತು ನಿಮಾಶಾ ಮೀಪೇಗೆ.
ಇನ್ನು, ಮೊದಲ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತವು ಜಯಗಳಿಸಿತ್ತು. ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಎದುರಿಗೆ ಶ್ರೀಲಂಕಾವು ಗೆಲವು ಸಾಧಿಸಿತ್ತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.