ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಕ್ಷಣಗಣನೆ

Tirupparankundram: ಸುಪ್ರೀಂಕೋರ್ಟ್ ನಿರ್ದೇಶನದಂತೆ ತಿರುಪ್ಪರಂಕುಂದ್ರಂ ಬೆಟ್ಟದ ದೀಪತ್ತೂನ್ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Nov 28, 2026 - 16:35
Nov 28, 2026 - 16:36
ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಕ್ಷಣಗಣನೆ
ಚಿತ್ರಕೃಪೆ: https://swarajyamag.com/

ಮಧುರೈ: ಸುಪ್ರೀಂಕೋರ್ಟ್ ನಿರ್ದೇಶನದಂತೆ ತಿರುಪ್ಪರಂಕುಂದ್ರಂ ಬೆಟ್ಟದ ದೀಪತ್ತೂನ್ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಭದ್ರತೆಗಾಗಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಹಿಂದೂಗಳು ಹೂವಿನ ಮಳೆಗೈದು ಸ್ವಾಗತಿಸಿದ್ದಾರೆ. 

ಮತ್ತೊಂದೆಡೆ, 100ಕ್ಕೂ ಹೆಚ್ಚು ಮುಸ್ಲಿಂ ಭಕ್ತರು ಸಿಕಂದರ್ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಭದ್ರತಾ ತಪಾಸಣೆ ಬಳಿಕ ಅವರಿಗೆ ಪ್ರವೇಶ ನೀಡಲಾಗಿದೆ. ಐತಿಹಾಸಿಕ ದೀಪೋತ್ಸವದಲ್ಲಿ ಭಾಗವಹಿಸಲು 50 ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.