Today Gold Price: ಚಿನ್ನದ ಬೆಲೆ ಭಾರೀ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರವು ಏರಿಕೆಯಾಗಿದೆ.

Aug 11, 2026 - 12:14
Today Gold Price: ಚಿನ್ನದ ಬೆಲೆ ಭಾರೀ ಏರಿಕೆ

ಬೆಂಗಳೂರು: ಶ್ರಾವಣ ಮಾಸ ಹತ್ತಿರವಾಗುತ್ತಿದೆ. ಈ ಸಮಯದಲ್ಲೇ ಆಭರಣದ ಬೆಲೆಯು ಮತ್ತೆ ಭಾರೀ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.   

ಚಿನಿವಾರ ಪೇಟೆಯಲ್ಲಿ (ರಾಜಧಾನಿ ಬೆಂಗಳೂರು) ಇಂದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,160 ಏರಿಕೆಯಾಗಿ ರೂ.1,55,130 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,900 ಹೆಚ್ಚಳವಾಗಿ ರೂ.1,42,200ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2370 ಏರಿಕೆಯಾಗಿ ರೂ.1,16,350 ಆಗಿದೆ. 1 ಕೆಜಿ ಬೆಳ್ಳಿ ರೂ.10,000 ಹೆಚ್ಚಳವಾಗಿ ರೂ.2,55,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,160 ಏರಿಕೆಯಾಗಿ ರೂ.1,55,280 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,900 ಹೆಚ್ಚಳವಾಗಿ ರೂ.1,42,350ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2370 ಏರಿಕೆಯಾಗಿ ರೂ.1,16,500 ಆಗಿದೆ. 1 ಕೆಜಿ ಬೆಳ್ಳಿ ರೂ.10,000 ಹೆಚ್ಚಳವಾಗಿ ರೂ.2,55,000 ಬೆಲೆಯಲ್ಲಿ ಮಾರಾಟವಾಗುತ್ತಿದೆ. 

ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,160 ಏರಿಕೆಯಾಗಿ ರೂ.1,55,130 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,900 ಹೆಚ್ಚಳವಾಗಿ ರೂ.1,42,200ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2370 ಏರಿಕೆಯಾಗಿ ರೂ.1,16,350 ಆಗಿದೆ. 1 ಕೆಜಿ ಬೆಳ್ಳಿ ರೂ.10,000 ಹೆಚ್ಚಳವಾಗಿ ರೂ.2,55,000 ಬೆಲೆಯಲ್ಲಿ ಸಿಗುತ್ತದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.