Today Gold Price: ಚಿನ್ನದ ಬೆಲೆ ಅತ್ಯಲ್ಪ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನದ ದರ ಹೆಚ್ಚಳವಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿದೆ.
ಬೆಂಗಳೂರು: ಆಷಾಢ ಮುಗಿದು, ಶ್ರಾವಣ ಮಾಸ ಬಂದಿದೆ. ಇನ್ನೂ ಮದುವೆ & ನಾಮಕರಣ ಸೇರಿದಂತೆ ಶುಭ ಕಾರ್ಯಗಳು ಶುರುವಾಗಲಿದ್ದು, ಆಭರಣ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಲಿದೆ.
ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನದ ದರ ಹೆಚ್ಚಳವಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿದೆ.
ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.270 ಏರಿಕೆಯಾಗಿ ರೂ.1,55,130 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.250 ಹೆಚ್ಚಳವಾಗಿ ರೂ.1,42,200ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.210 ಏರಿಕೆಯಾಗಿ ರೂ.1,16,350 ಆಗಿದೆ. 1 ಕೆಜಿ ಬೆಳ್ಳಿವು ರೂ.2,55,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ಆರಂಭಿಕ ವಹಿವಾಟು ಕುಸಿತ:
ಸೆನ್ಸೆಕ್ಸ್ 207.64 ಅಂಕಗಳು ಅಥವಾ ಶೇಕಡ 0.27% ಇಳಿಕೆಯಾಗಿ 77,758.71 ಅಂಕಗಳಿಗೆ ತಲುಪಿದೆ. ನಿಫ್ಟಿ 114.30 ಅಂಕಗಳು 0.47% ಕುಸಿತವಾಗಿ 24,321.65 ಅಂಕಗಳಲ್ಲಿ ವಹಿವಾಟು ಮುನುವರಿದಿದೆ.
ಬಜಾಜ್ ಫೈನಾನ್ಸ್, ಇಂಡಿಗೊ, ಟೆಕ್ ಮಹೀಂದ್ರಾ, ಭಾರ್ತಿ ಏರ್‌ಟೆಲ್ ಹಾಗೂ ಎಟರ್ನಲ್ ಷೇರುಗಳು ಲಾಭದಲ್ಲಿವೆ. ಬಜಾಜ್ ಫೈನಾನ್ಸ್, ಕೋಟಕ್ ಬ್ಯಾಂಕ್, ಮಾರುತಿ ಸುಜುಕಿ, ಟೈಟಾನ್ ಹಾಗೂ ಪವರ್ ಗ್ರಿಡ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.