Today Gold Price: ಇಂದು ಚಿನ್ನದ ದರ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ಬೆಂಗಳೂರು: ಶ್ರಾವಣ ಮಾಸ ಬಂದಿದ್ದು, ಶುಭ ಕಾರ್ಯಗಳಿಗೆ ಪರ್ವ ಕಾಲ. ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.530 ಹೆಚ್ಚಳವಾಗಿ ರೂ.1,55,660 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.500 ಏರಿಕೆಯಾಗಿ ರೂ.1,42,700ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.410 ಹೆಚ್ಚಳವಾಗಿ ರೂ.1,16,760 ಆಗಿದೆ. 1 ಕೆಜಿ ಬೆಳ್ಳಿವು ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಇಂದು ಷೇರುಪೇಟೆ: ಆರಂಭಿಕ ವಹಿವಾಟು ಕುಸಿತ:
ಭಾರತದ ಷೇರುಪೇಟೆ ಆರಂಭಿಕ ವಹಿವಾಟು ನಕಾರಾತ್ಮಕವಾಗಿದೆ. ಬೆಳಗ್ಗೆ 9:45ರ ಸುಮಾರಿಗೆ ಸೆನ್ಸೆಕ್ಸ್ 289.86 ಅಂಕಗಳು ಅಥವಾ ಶೇಕಡ 0.37% ಇಳಿಕೆಯಾಗಿ 77,719.39 ಅಂಕಗಳಿಗೆ ತಲುಪಿದೆ. ನಿಫ್ಟಿ 62.60 ಅಂಕಗಳು ಅಥವಾ ಶೇಕಡ 0.26% ಕುಸಿತವಾಗಿ 24,303.40 ಕುಸಿತವಾಗಿ ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.