Today Gold Price: ಇಂದು ಚಿನ್ನ-ಬೆಳ್ಳಿ ದರ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ದರವು ಏರಿಕೆಯಾಗಿದೆ.

Aug 21, 2026 - 11:35
Today Gold Price: ಇಂದು ಚಿನ್ನ-ಬೆಳ್ಳಿ ದರ ಏರಿಕೆ

ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮ - ಸಡಗರದಿಂದ ಆಚರಿಸಲಾಗುತ್ತದೆ. ಆದಾಗ್ಯೂ ಚಿನಿವಾರ ಪೇಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾತ್ರ ಹೆಚ್ಚಳಗೊಂಡಿದೆ.

ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,210 ಏರಿಕೆಯಾಗಿ ರೂ.1,60,480 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,100 ಹೆಚ್ಚಳವಾಗಿ ರೂ.1,47,100ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.900 ಏರಿಕೆಯಾಗಿ ರೂ.1,20,360 ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆಯು ರೂ.5,000 ಹೆಚ್ಚಳವಾಗಿ ರೂ.2,60,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಷೇರುಪೇಟೆ: ಸಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಸೆನ್ಸೆಕ್ಸ್ 107.56 ಅಂಕಗಳು ಅಥವಾ ಶೇಕಡ 0.14% ಏರಿಕೆಯಾಗಿ 77,645.28 ಅಂಕಗಳಿಗೆ ತಲುಪಿದೆ. ನಿಫ್ಟಿ 29.10 ಅಂಕಗಳು ಅಥವಾ ಶೇಕಡ 0.12% ಹೆಚ್ಚಳವಾಗಿ 24,260.95 ಅಂಕಗಳಲ್ಲಿ ಮುಂದುವರಿದಿದೆ. 

ಪವರ್ ಗ್ರಿಡ್ ಕಾರ್ಪ್, ಎನ್‌ಟಿಪಿಸಿ, ಕೋಟಕ್ ಮಹೀಂದ್ರಾ ಬ್ಯಾಂಕ್, ಭಾರತ್ ಎಲೆಕ್ಟ್ರಾನಿಕ್ಸ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ಲಾಭದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.