Today Gold Price: ಇಂದು ಆಭರಣದ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಹೆಚ್ಚಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Aug 22, 2026 - 10:49
Aug 22, 2026 - 10:50
Today Gold Price: ಇಂದು ಆಭರಣದ ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಶುಭ ಸಮಾರಂಭಗಳು ನಡೆಯಲಿದ್ದು, ಆಭರಣಗಳ ಬೆಲೆ ಮತ್ತೆ ಏರಿಕೆ ಹಾದಿಯಲ್ಲಿದೆ. 
 
ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಹೆಚ್ಚಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ. 

ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,520 ಏರಿಕೆಯಾಗಿ ರೂ.1,63,090 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,400 ಹೆಚ್ಚಳವಾಗಿ ರೂ.1,49,500ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,140 ಏರಿಕೆಯಾಗಿ ರೂ.1,22,320 ಆಗಿದೆ. 
 
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿಯೂ ರೂ.2,60,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.