Today Gold Price: ಇಂದು ಆಭರಣದ ಬೆಲೆ ಭಾರೀ ಏರಿಕೆ.. ಎಷ್ಟಾಗಿದೆ?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನದ ದರ ಭಾರೀ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ಬೆಂಗಳೂರು: ಬಂಗಾರ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು (ಗುರುವಾರ) ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,890 ಹೆಚ್ಚಳವಾಗಿ ರೂ.1,49,730 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,650 ಏರಿಕೆಯಾಗಿ ರೂ.1,37,250ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,170 ಹೆಚ್ಚಳವಾಗಿ ರೂ.1,12,300 ಆಗಿದೆ. 1 ಕೆಜಿ ಬೆಳ್ಳಿ ರೂ.2,40,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ರಾಷ್ಟ್ರ ರಾಜಧಾನಿ ನವದೆಹಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,890 ಏರಿಕೆಯಾಗಿ ರೂ.1,49,860 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,650 ಹೆಚ್ಚಳವಾಗಿ ರೂ.1,37,400ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,170 ಏರಿಕೆಯಾಗಿ ರೂ.1,12,450 ಆಗಿದೆ. 1 ಕೆಜಿ ಬೆಳ್ಳಿ ರೂ.2,40,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,890 ಹೆಚ್ಚಳವಾಗಿ ರೂ.1,49,730 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,650 ಏರಿಕೆಯಾಗಿ ರೂ.1,37,250ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,170 ಹೆಚ್ಚಳವಾಗಿ ರೂ.1,12,300 ಆಗಿದೆ. 1 ಕೆಜಿ ಬೆಳ್ಳಿ ರೂ.2,40,000 ಬೆಲೆಯಲ್ಲಿ ಸಿಗುತ್ತಿದೆ.
ಷೇರುಪೇಟೆ ಇಂದು ಸಕಾರತ್ಮಕ ವಹಿವಾಟು:
ಭಾರತ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 165.49 ಅಂಕಗಳು ಏರಿಕೆಯಾಗಿ 78,746.49 ಅಂಕಗಳಿಗೆ ತಲುಪಿದೆ. ನಿಫ್ಟಿ 12.15 ಅಂಕಗಳು ಹೆಚ್ಚಳವಾಗಿ 24,636.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಏಷ್ಯನ್ ಪೇಂಟ್ಸ್, ರಿಲಯನ್ಸ್ ಹಾಗೂ ಇನ್ಫೋಸಿಸ್ ಷೇರುಗಳು ಲಾಭದಲ್ಲಿವೆ. ಪವರ್ ಗ್ರಿಡ್, ಎಂ&ಎಂ, ಅದಾನಿ ಪೋರ್ಟ್ಸ್, ಮಾರುತಿ ಸುಜುಕಿ ಮತ್ತು ಆಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.