Today Gold Price: ಇಂದು ಚಿನ್ನದ ಬೆಲೆ ಏರಿಕೆ.. ಎಷ್ಟು?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,480 ಹೆಚ್ಚಳವಾಗಿ ರೂ.1,26,560 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,350 ಏರಿಕೆಯಾಗಿ ರೂ.1,16,000ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,100 ಹೆಚ್ಚಳವಾಗಿ ರೂ.94,910 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.1,75,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ಷೇರುಪೇಟೆ: ಸೆನ್ಸೆಕ್ಸ್ ಏರಿಕೆ
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 502.26 ಅಂಕಗಳು ಏರಿಕೆಯಾಗಿ 84,421.97 ಅಂಕಗಳಿಗೆ ತಲುಪಿದೆ. ನಿಫ್ಟಿ 128.55 ಅಂಕಗಳು ಹೆಚ್ಚಳವಾಗಿ 25,929.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಮಾರುತಿ ಸುಜುಕಿ, ಇನ್ಫೋಸಿಸ್, ಪವರ್ ಗ್ರಿಡ್, ಟಿಸಿಎಸ್ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟದಲ್ಲಿವೆ.