Today Gold Price: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಮತ್ತೆ ಏರಿಕೆಯಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,240 ಹೆಚ್ಚಳವಾಗಿ ರೂ.1,27,800 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,150 ಏರಿಕೆಯಾಗಿ ರೂ.1,17,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.940 ಹೆಚ್ಚಳವಾಗಿ ರೂ.95,850 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.1,75,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,190 ಹೆಚ್ಚಳವಾಗಿ ರೂ.1,27,900 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,150 ಏರಿಕೆಯಾಗಿ ರೂ.1,17,300ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.940 ಹೆಚ್ಚಳವಾಗಿ ರೂ.96,000 ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ರೂ.1,75,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,240 ಹೆಚ್ಚಳವಾಗಿ ರೂ.1,27,800 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,150 ಏರಿಕೆಯಾಗಿ ರೂ.1,17,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.940 ಹೆಚ್ಚಳವಾಗಿ ರೂ.95,850 ಆಗಿದೆ. 1 ಕೆಜಿ ಬೆಳ್ಳಿ ರೂ.1,75,000 ಬೆಲೆಯಲ್ಲಿ ಸಿಗಲಿದೆ.