Today Gold Price: ಇಂದು ಆಭರಣದ ಬೆಲೆ ಏರಿಕೆ.. ಎಷ್ಟು?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Nov 26, 2026 - 12:57
Nov 26, 2026 - 12:57
Today Gold Price: ಇಂದು ಆಭರಣದ ಬೆಲೆ ಏರಿಕೆ.. ಎಷ್ಟು?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,610 ಏರಿಕೆಯಾಗಿ ರೂ.1,25,890 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,400 ಹೆಚ್ಚಳವಾಗಿ ರೂ.1,15,400ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,960 ಏರಿಕೆಯಾಗಿ ರೂ.94,420 ಆಗಿದೆ.

ಅದೇ ರೀತಿಯಲ್ಲಿ ರೂ.1,65,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ಷೇರುಪೇಟೆ: ಸಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 363.12 ಅಂಕಗಳು ಹೆಚ್ಚಳವಾಗಿ ಅಂಕಗಳಿಗೆ ತಲುಪಿದೆ. ನಿಫ್ಟಿ 53.95 ಅಂಕಗಳು ಏರಿಕೆಯಾಗಿ 25,873.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಇನ್ಫೋಸಿಸ್, ಆಕ್ಸಿಸ್ ಬ್ಯಾಂಕ್, ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ ಮತ್ತು ಹೆಚ್‌ಸಿಎಲ್ ಟೆಕ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಅಲ್ಟ್ರಾಟೆಕ್ ಸಿಮೆಂಟ್, ಎಂ&ಎಂ ಹಾಗೂ ರಿಲಯನ್ಸ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.