Today Gold Price: ಇಂದು ಆಭರಣದ ಬೆಲೆ ಏರಿಕೆ.. ಬೆಳ್ಳಿಗೆ ರೂ.5,000 ಹೆಚ್ಚಳ!

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಏರಿಕೆಯಾಗಿವೆ.

Nov 27, 2026 - 10:55
Nov 27, 2026 - 11:27
Today Gold Price: ಇಂದು ಆಭರಣದ ಬೆಲೆ ಏರಿಕೆ.. ಬೆಳ್ಳಿಗೆ ರೂ.5,000 ಹೆಚ್ಚಳ!

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಏರಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,750 ಏರಿಕೆಯಾಗಿ ರೂ.1,26,550 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,600 ಹೆಚ್ಚಳವಾಗಿ ರೂ.1,16,000ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,310 ಏರಿಕೆಯಾಗಿ ರೂ.94,910 ಆಗಿದೆ.

ಅದೇ ರೀತಿಯಲ್ಲಿ ರೂ.5,000 ಹೆಚ್ಚಳವಾಗಿ ರೂ.1,70,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ಷೇರುಪೇಟೆ: ಇಂದು ನಕಾರತ್ಮಕ  ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 235.35 ಅಂಕಗಳು ಇಳಿಕೆಯಾಗಿ 84,093.24 ಅಂಕಗಳಿಗೆ ತಲುಪಿದೆ. ನಿಫ್ಟಿ 45.25 ಅಂಕಗಳು ಕಡಿಮೆಯಾಗಿ 25,839.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಟೈಟಾನ್, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಅಲ್ಟ್ರಾಟೆಕ್ ಸಿಮೆಂಟ್ ಹಾಗೂ ಟ್ರೆಂಟ್ ಷೇರುಗಳು ಏರಿಕೆಯಾಗಿವೆ. ಟಿಸಿಎಸ್, ಇನ್ಫೋಸಿಸ್, ಹೆಚ್‌ಸಿಎಲ್ ಟೆಕ್, ಏಷ್ಯನ್ ಪೇಂಟ್ಸ್ ಮತ್ತು ಹೆಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.