Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.540 ಇಳಿಕೆಯಾಗಿ ರೂ.1,27,860 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.500 ಕಡಿಮೆಯಾಗಿ ರೂ.1,17,200ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.410 ಇಳಿಕೆಯಾಗಿ ರೂ.95,890 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.1,70,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ರಾಷ್ಟ್ರ ರಾಜಧಾನಿ ನವದೆಹಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.540 ಕಡಿಮೆಯಾಗಿ ರೂ.1,28,010 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.500 ಇಳಿಕೆಯಾಗಿ ರೂ.1,17,350ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.410 ಕಡಿಮೆಯಾಗಿ ರೂ.96,040 ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ರೂ.1,70,000 ಬೆಲೆಯಲ್ಲಿ ಖರೀದಿದಾರರಿಗೆ ಸಿಗುತ್ತಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.540 ಇಳಿಕೆಯಾಗಿ ರೂ.1,27,860 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.500 ಕಡಿಮೆಯಾಗಿ ರೂ.1,17,200ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.410 ಇಳಿಕೆಯಾಗಿ ರೂ.95,890 ಆಗಿದೆ. 1 ಕೆಜಿ ಬೆಳ್ಳಿ ರೂ.1,70,000 ಬೆಲೆಯನ್ನು ಹೊಂದಿದೆ.