Today Gold Price: ಚಿನ್ನದ ಬೆಲೆ ಅತ್ಯಲ್ಪ ಏರಿಕೆ.. ಬೆಳ್ಳಿ ದರವೆಷ್ಟು?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.270 ಹೆಚ್ಚಳವಾಗಿ ರೂ.1,37,620 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.250 ಏರಿಕೆಯಾಗಿ ರೂ.1,26,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.210 ಹೆಚ್ಚಳವಾಗಿ ರೂ.1,03,220 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.1,95,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.270 ಏರಿಕೆಯಾಗಿ ರೂ.1,37,770 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.250 ಏರಿಕೆಯಾಗಿ ರೂ.1,26,300ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.210 ಹೆಚ್ಚಳವಾಗಿ ರೂ.1,03,370 ಆಗಿದೆ. 1 ಕೆಜಿ ಬೆಳ್ಳಿ ರೂ.1,95,000 ದರದಲ್ಲಿ ಮಾರಾಟವಾಗುತ್ತಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 4 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.270 ಹೆಚ್ಚಳವಾಗಿ ರೂ.1,37,620 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.250 ಏರಿಕೆಯಾಗಿ ರೂ.1,26,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.210 ಹೆಚ್ಚಳವಾಗಿ ರೂ.1,03,220 ಆಗಿದೆ. 1 ಕೆಜಿ ಬೆಳ್ಳಿ ರೂ.1,95,000 ದರದಲ್ಲಿ ಸಿಗುತ್ತಿದೆ.