Today Gold Price: ಚಿನ್ನ-ಬೆಳ್ಳಿ ಬೆಲೆ ಭಾರೀ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯು ಭಾರೀ ಇಳಿಕೆಯಾಗಿವೆ.

Nov 18, 2026 - 10:40
Nov 18, 2026 - 10:41
Today Gold Price: ಚಿನ್ನ-ಬೆಳ್ಳಿ ಬೆಲೆ ಭಾರೀ ಇಳಿಕೆ

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯು ಭಾರೀ ಇಳಿಕೆಯಾಗಿವೆ 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,780 ಕಡಿಮೆಯಾಗಿ ರೂ.1,33,260 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,550 ಇಳಿಕೆಯಾಗಿ ರೂ.1,22,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,090 ಕಡಿಮೆಯಾಗಿ ರೂ.99,940 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.1,85,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ಷೇರುಪೇಟೆ: ನಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 330.33 ಅಂಕಗಳು ಕುಸಿದು 82,201.86 ಅಂಕಗಳಿಗೆ ತಲುಪಿದೆ. ನಿಫ್ಟಿ 113.15 ಅಂಕಗಳು ಇಳಿದು 25,274.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಮಾರುತಿ ಸುಜುಕಿ, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಎಂ&ಎಂ ಷೇರುಗಳು ಲಾಭದಲ್ಲಿವೆ. ಟಿಸಿಎಸ್, ಟೈಟಾನ್ ಹಾಗೂ ಬಜಾಜ್ ಫಿನ್‌ಸರ್ವ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.