Today Gold Price: ಇಂದು ಚಿನ್ನದ ಬೆಲೆ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
Today Gold Price: ಆಭರಣ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,040 ಹೆಚ್ಚಳವಾಗಿ ರೂ.1,50,280 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.950 ಏರಿಕೆಯಾಗಿ ರೂ.1,37,750ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.780 ಹೆಚ್ಚಳವಾಗಿ ರೂ.1,12,710 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,060 ಏರಿಕೆಯಾಗಿ ರೂ.1,50,450 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.950 ಹೆಚ್ಚಳವಾಗಿ ರೂ.1,37,900ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.780 ಏರಿಕೆಯಾಗಿ ರೂ.1,12,860 ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಮಾರಾಟವಾಗುತ್ತಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,040 ಹೆಚ್ಚಳವಾಗಿ ರೂ.1,50,280 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.950 ಏರಿಕೆಯಾಗಿ ರೂ.1,37,750ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.780 ಹೆಚ್ಚಳವಾಗಿ ರೂ.1,12,710 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.