Today Gold Price: ಚಿನ್ನ - ಬೆಳ್ಳಿ ಬೆಲೆ ಸ್ಥಿರ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Oct 5, 2026 - 11:22
Today Gold Price: ಚಿನ್ನ - ಬೆಳ್ಳಿ ಬೆಲೆ ಸ್ಥಿರ

Today Gold Price: ಆಭರಣ ಪ್ರಿಯರಿಗೆ ನೆಮ್ಮದಿ ಸುದ್ದಿಯೊಂದು ಲಭಿಸಿದೆ. ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,49,180 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,36,750ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,11,890 ಆಗಿದೆ. 

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ. 

ಷೇರುಪೇಟೆ: ಇಂದು ಸಕಾರಾತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು (ಸೋಮವಾರ) ಸಕಾರಾತ್ಮಕವಾಗಿದೆ. ಸೆನ್ಸೆಕ್ಸ್ 431.25 ಅಂಕಗಳು ಏರಿಕೆಯಾಗಿ 72,340.95 ಅಂಕಗಳಿಗೆ ತಲುಪಿದೆ. ನಿಫ್ಟಿ 110.45 ಅಂಕಗಳು ಹೆಚ್ಚಳವಾಗಿ 22,532.40 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಇನ್ಫೋಸಿಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಟಿಸಿಎಸ್, ಎಲ್‌&ಟಿ ಮತ್ತು ಬಜಾಜ್ ಫಿನ್‌ಸರ್ವ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಸನ್ ಫಾರ್ಮಾ, ಟ್ರೆಂಟ್, ಅಲ್ಟ್ರಾಟೆಕ್ ಸಿಮೆಂಟ್, ಕೋಟಕ್ ಬ್ಯಾಂಕ್ ಹಾಗೂ ಎಟರ್ನಲ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.