Today Gold Price: ಇಂದು ಚಿನ್ನ - ಬೆಳ್ಳಿ ದರವೆಷ್ಟು?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ), ಚಿನ್ನದ ದರ ಅತ್ಯಲ್ಪ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
Today Gold Price: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್ ನೀಡಿದೆ. ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ), ಚಿನ್ನದ ದರ ಅತ್ಯಲ್ಪ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.920 ಕಡಿಮೆಯಾಗಿ ರೂ.1,53,170 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.850 ಇಳಿಕೆಯಾಗಿ ರೂ.1,40,400ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.690 ಕಡಿಮೆಯಾಗಿ ರೂ.1,14,880 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ - ಧನಾತ್ಮಕ ವಹಿವಾಟು:
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 587.87 ಅಂಕಗಳು ಏರಿಕೆಯಾಗಿ 75,369.63 ಅಂಕಗಳಿಗೆ ತಲುಪಿದೆ. ನಿಫ್ಟಿ 178.05 ಅಂಕಗಳು ಹೆಚ್ಚಳಗೊಂಡು 23,576.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇನ್ಫೋಸಿಸ್, ಹೆಚ್‌ಸಿಎಲ್ ಟೆಕ್, ಟಿಸಿಎಸ್, ಟೆಕ್ ಮಹೀಂದ್ರಾ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ಲಾಭದಲ್ಲಿವೆ. ಎಂ&ಎಂ, ಬಿಇಎಲ್, ಎಸ್‌ಬಿಐಎನ್, ರಿಲಯನ್ಸ್ ಮತ್ತು ಟ್ರೆಂಟ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.