Today Gold Price: ಇಂದು ಚಿನ್ನದ ಬೆಲೆ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ), ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ.

Sep 16, 2026 - 11:14
Today Gold Price: ಇಂದು ಚಿನ್ನದ ಬೆಲೆ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ), ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.270 ಹೆಚ್ಚಳವಾಗಿ ರೂ.1,53,440 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.250 ಏರಿಕೆಯಾಗಿ ರೂ.1,40,650ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.200 ಹೆಚ್ಚಳವಾಗಿ ರೂ.1,15,080 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಸೆನ್ಸೆಕ್ಸ್: ಸಕಾರತ್ಮಕ ವಹಿವಾಟು: 

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 245.49 ಅಂಕಗಳು ಏರಿಕೆಯಾಗಿ 74,249.31 ಅಂಕಗಳಿಗೆ ತಲುಪಿದೆ. ನಿಫ್ಟಿ 83 ಅಂಕಗಳು ಹೆಚ್ಚಳವಾಗಿ 23,201.60 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಕೋಟಕ್ ಬ್ಯಾಂಕ್, ಟಿಸಿಎಸ್, ಟೆಕ್ ಮಹೀಂದ್ರಾ, ಬಿಇಎಲ್ ಹಾಗೂ ಅಂದಾನಿ ಪೋರ್ಟ್ಸ್ ಷೇರುಗಳು ಲಾಭದಲ್ಲಿವೆ. ಮಾರುತಿ ಸುಜುಕಿ, ಎನ್‌ಟಿಪಿಸಿ, ಹೆಚ್‌ಡಿಎಫ್‌ಸಿ ಬ್ಯಾಂಕ್, ಏಷ್ಯನ್ ಪೇಂಟ್ಸ್ ಮತ್ತು ಬಜಾಜ್ ಫೈನಾನ್ಸ್ ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.