Today Gold Price: ಇಂದು ಚಿನ್ನದ ಬೆಲೆ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ), ಚಿನ್ನದ ದರ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ), ಚಿನ್ನದ ದರ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.600 ಕಡಿಮೆಯಾಗಿ ರೂ.1,52,840 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.550 ಇಳಿಕೆಯಾಗಿ ರೂ.1,40,100ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.400 ಕಡಿಮೆಯಾಗಿ ರೂ.1,14,680 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ - ನಕಾರತ್ಮಕ ವಹಿವಾಟು:
ಸೆನ್ಸೆಕ್ಸ್ 153.83 ಅಂಕಗಳು ಕುಸಿತವಾಗಿ 74,182.62 ಅಂಕಗಳಿಗೆ ತಲುಪಿದೆ. ನಿಫ್ಟಿ 22.35 ಅಂಕಗಳು ಇಳಿಕೆಯಾಗಿ 23,195.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಎಟರ್ನಲ್, ಹೆಚ್‌ಡಿಎಫ್‌ಸಿ ಲೈಫ್, ಶ್ರೀರಾಮ್ ಫೈನಾನ್ಸ್, ಬಜಾಜ್ ಫೈನಾನ್ಸ್ ಹಾಗೂ ಭಾರತ್ ಎಲೆಕ್ಟ್ರಾನಿಕ್ಸ್ ಷೇರುಗಳು ಲಾಭದಲ್ಲಿವೆ. ಒಎನ್‌ಜಿಸಿ, ಹೆಚ್‌ಸಿಎಲ್ ಟೆಕ್ನಾಲಜೀಸ್, ಟಿಸಿಎಸ್, ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.