Today Gold Price: ಇಂದು ಚಿನ್ನದ ಬೆಲೆ ಅತ್ಯಲ್ಪ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.170 ಹೆಚ್ಚಳವಾಗಿ ರೂ.1,54,750 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.150 ಏರಿಕೆಯಾಗಿ ರೂ.1,41,850ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.120 ಹೆಚ್ಚಳವಾಗಿ ರೂ.1,16,060 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,50,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ಷೇರುಪೇಟೆ: ಸಕಾರತ್ಮಕ ವಹಿವಾಟು
ಸೆನ್ಸೆಕ್ಸ್ 42.51 ಅಂಕಗಳು ಏರಿಕೆಯಾಗಿ 74,901.50 ಅಂಕಗಳಿಗೆ ತಲುಪಿದೆ, ನಿಫ್ಟಿ 39.75 ಅಂಕಗಳು ಹೆಚ್ಚಳವಾಗಿ 23,454.05 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇಂಡಿಗೋ, ಟ್ರೆಂಟ್, ಏಷ್ಯನ್ ಪೇಂಟ್ಸ್, ಬಿಇಎಲ್ ಹಾಗೂ ಮಾರುತಿ ಸುಜುಕಿ ಷೇರುಗಳು ಲಾಭದಲ್ಲಿವೆ. ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಟಿಸಿಎಸ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.