Today Gold Price: ಇಂದು ಚಿನ್ನದ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.

Sep 23, 2026 - 11:28
Today Gold Price: ಇಂದು ಚಿನ್ನದ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.870 ಹೆಚ್ಚಳವಾಗಿ ರೂ.1,54,200 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.800 ಏರಿಕೆಯಾಗಿ ರೂ.1,41,350ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.650 ಹೆಚ್ಚಳವಾಗಿ ರೂ.1,15,650 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು  

ಭಾರತದ ಶೇರುಪೇಟೆ ಆರಂಭಿಕ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 119.24 ಅಂಕಗಳು ಏರಿಕೆಯಾಗಿ 74,648.32 ಅಂಕಗಳಿಗೆ ತಲುಪಿದೆ. ನಿಫ್ಟಿ 23.15 ಅಂಕಗಳು ಹೆಚ್ಚಳವಾಗಿ 23,352.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್, ಟಾಟಾ ಸ್ಟೀಲ್, ಅಲ್ಟ್ರಾಟೆಕ್ ಸಿಮೆಂಟ್ ಹಾಗೂ ಎಲ್‌&ಟಿ ಕಂಪನಿ ಷೇರುಗಳು ಲಾಭದಲ್ಲಿವೆ. ಟಿಸಿಎಸ್, ಇನ್ಫೋಸಿಸ್, ಎಂ&ಎಂ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.