Today Gold Price: ಚಿನ್ನದ ದರ ಅತ್ಯಲ್ಪ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ಬೆಲೆಯು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ದರವು ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ಬೆಲೆಯು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ದರವು ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಹೆಚ್ಚಳವಾಗಿ ರೂ.1,52,840 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.150 ಏರಿಕೆಯಾಗಿ ರೂ.1,40,100ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.120 ಹೆಚ್ಚಳವಾಗಿ ರೂ.1,14,630 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,45,000 ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 54.62 ಅಂಕಗಳು ಕುಸಿತವಾಗಿ 73,525.92 ಅಂಕಗಳಿಗೆ ತಲುಪಿದೆ. ನಿಫ್ಟಿ 28.10 ಅಂಕಗಳು ಇಳಿಕೆಯಾಗಿ 23,035 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಎಲ್&ಟಿ, ಎಂ&ಎಂ, ಆಕ್ಸಿಸ್ ಬ್ಯಾಂಕ್ ಹಾಗೂ ಬಜಾಜ್ ಫೈನಾನ್ಸ್ ಷೇರುಗಳು ಲಾಭದಲ್ಲಿವೆ. ಇನ್ಫೋಸಿಸ್, ಟಿಸಿಎಸ್, ಟೆಕ್ ಮಹೀಂದ್ರಾ, ಸನ್ ಫಾರ್ಮಾ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.