Today Gold Price: ಇಂದು ಆಭರಣದ ಬೆಲೆ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿಯೂ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನ ಹಾಗೂ ಬೆಳ್ಳಿಯೂ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,510 ಕಡಿಮೆಯಾಗಿ ರೂ.1,50,170 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,300 ಇಳಿಕೆಯಾಗಿ ರೂ.1,37,650ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,880 ಕಡಿಮೆಯಾಗಿ ರೂ.1,12,630 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.2,40,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 160.91 ಅಂಕಗಳು ಇಳಿದು 73,734.83 ಅಂಕಗಳಿಗೆ ತಲುಪಿದೆ. ನಿಫ್ಟಿ 75.60 ಅಂಕಗಳು ಕುಸಿದು 23,064.90 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಅದಾನಿ ಪೋರ್ಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಎಟರ್ನಲ್, ಬಿಇಎಲ್ ಹಾಗೂ ಎನ್‌ಟಿಪಿಸಿ ಷೇರುಗಳು ಲಾಭದಲ್ಲಿವೆ. ಟೆಕ್ ಮಹೀಂದ್ರಾ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಲ್&ಟಿ, ಸನ್ ಫಾರ್ಮಾ ಮತ್ತು ಭಾರ್ತಿ ಏರ್‌ಟೆಲ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.