Today Gold Price: ಇಂದು ಚಿನ್ನ ದರ ಮತ್ತೆ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿಂದು ಚಿನ್ನದ ದರ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
Today Gold Price: ಆಭರಣ ಪ್ರಿಯರಿಗೆ ಮತ್ತು ಸಿಹಿಸುದ್ದಿ ದೊರೆತಿದೆ. ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,370 ಕಡಿಮೆಯಾಗಿ ರೂ.1,48,800 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,250 ಇಳಿಕೆಯಾಗಿ ರೂ.1,36,400ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,030 ಕಡಿಮೆಯಾಗಿ ರೂ.1,11,600 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,40,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 138.04 ಅಂಕಗಳು ಕುಸಿತವಾಗಿ 72,633.68 ಅಂಕಗಳಿಗೆ ತಲುಪಿದೆ. ನಿಫ್ಟಿ 47.80 ಅಂಕಗಳು ಇಳಿಕೆಯಾಗಿ 22,732.45 ಅಂಕಗಳಿಗೆ ತಲುಪಿದೆ.
ಟೆಕ್ ಮಹೀಂದ್ರಾ, ಸನ್ ಫಾರ್ಮಾ, ಎಸ್‌ಬಿಐಎನ್, ಅದಾನಿ ಪೋರ್ಟ್ಸ್ ಮತ್ತು ಟಿಸಿಎಸ್ ಷೇರುಗಳು ಲಾಭದಲ್ಲಿವೆ. ಎಂ&ಎಂ, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಹೆಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ಏಷ್ಯನ್ ಪೇಂಟ್ಸ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.