Today Gold Price: ಇಂದು ಚಿನ್ನದ ದರ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು ಚಿನ್ನದ ದರ ಅತ್ಯಲ್ಪ ಏರಿಕೆಯಾಗಲಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.

Sep 30, 2026 - 11:52
Today Gold Price: ಇಂದು ಚಿನ್ನದ ದರ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಲಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.770 ಹೆಚ್ಚಳವಾಗಿ ರೂ.1,49,570 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.700 ಏರಿಕೆಯಾಗಿ ರೂ.1,37,100ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.580 ಹೆಚ್ಚಳವಾಗಿ ರೂ.1,12,180 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,40,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.

ಷೇರುಪೇಟೆ: ನಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 87.92 ಅಂಕಗಳು ಕುಸಿತವಾಗಿ 72,441.15 ಅಂಕಗಳಿಗೆ ತಲುಪಿದೆ. ನಿಫ್ಟಿ 51.2 ಅಂಕಗಳು ಇಳಿಕೆಯಾಗಿ 22,716.20 ಅಂಕಗಳಲ್ಲಿ ವಹಿವಾಟು ಮುಂದುವರಿದೆ. 

ಟಿಸಿಎಸ್, ಇಂಡಿಗೋ, ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ ಹಾಗೂ ಐಸಿಐಸಿಐ ಬ್ಯಾಂಕ್‌ ಷೇರುಗಳು ಲಾಭದಲ್ಲಿವೆ. ಅದಾನಿ ಪೋರ್ಟ್ಸ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಎಟರ್ನಲ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟದಲ್ಲಿವೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.