ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
Karnataka State BJP Core Committee Meeting: ಜಗನ್ನಾಥ ಭವನದಲ್ಲಿ ಇಂದು (ಭಾನುವಾರ), ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಂಗಳೂರು: ಜಗನ್ನಾಥ ಭವನದಲ್ಲಿ ಇಂದು (ಭಾನುವಾರ), ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಅಧ್ಯಕ್ಷತೆಯಲ್ಲಿ ನಡೆಯಿತು.
ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಗೋವಿಂದ ಕಾರಜೋಳ, ಮಾಜಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಹ-ಉಸ್ತುವಾರಿ ಪಿ.ಸುಧಾಕರ್ ರೆಡ್ಡಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿ.ಪರಿಷತ್ ಸದಸ್ಯ ಸಿ.ಟಿ.ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.