Toxic: ಇಂದಿನಿಂದ ಟಾಕ್ಸಿಕ್ ಟಿಕೆಟ್ ಬುಕ್ಕಿಂಗ್ ಶುರು

Toxic: ಪ್ಯಾನ್-ಇಂಡಿಯಾ ಚಿತ್ರ 'ಟಾಕ್ಸಿಕ್' ಟಿಕೆಟ್ ಬುಕ್ಕಿಂಗ್‌ ಇಂದಿನಿಂದ (ಆ.21) ಶುರುವಾಗಿದೆ.

Aug 21, 2026 - 12:12
Toxic: ಇಂದಿನಿಂದ ಟಾಕ್ಸಿಕ್ ಟಿಕೆಟ್ ಬುಕ್ಕಿಂಗ್ ಶುರು

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಪ್ಯಾನ್-ಇಂಡಿಯಾ ಚಿತ್ರ 'ಟಾಕ್ಸಿಕ್' (Toxic) ಟಿಕೆಟ್ ಬುಕ್ಕಿಂಗ್‌ ಇಂದಿನಿಂದ (ಆ.21) ಶುರುವಾಗಿದೆ. ಸಿನಿ ಪ್ರೇಮಿಗಳು 'ಬುಕ್‌ಮೈಶೋ'ಗೆ ಭೇಟಿ ನೀಡಿ, ಟಿಕೆಟ್ ಕಾಯ್ದಿರಿಸಬಹುದು. ಆ.26 ರಂದು ಈ ಚಿತ್ರ ವಿಶ್ವದಾದ್ಯಂತ ರಿಲೀಸ್ ಆಗಲಿದೆ. 

ಈಗಾಗಲೇ ಟ್ರೇಲರ್ ಹಿಟ್ ಆಗಿದ್ದು, ಯಶ್ ಅಬ್ಬರ ಜೋರಾಗಿದೆ. ದ್ವಿಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಇದು ಬಿಗ್ ಬಜೆಟ್ ಸಿನಿಮಾವಾಗಿದ್ದು, ಗೀತು ಮೋಹನ್‌ದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದೆ. 

ಈ ಮೊದಲು ಇದೇ ಸಿನಿಮಾದ ಮನಮೋಹಕ.. ಹಾಗೂ ತಬಾಹಿ.. ಹಾಡುಗಳನ್ನು ಪ್ರೇಕ್ಷಕರು ಮೆಚ್ಚಿದ್ದರು.

ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.