ಉಡುಪಿ: ಮಾಡೆಲ್ ಆತ್ಮಹತ್ಯೆಗೆ ಶರಣು

Udupi: ಯುವ ಮಾಡೆಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಮೃತ ದುರ್ದೈವಿಯಾಗಿದ್ದಾರೆ.

Aug 7, 2026 - 11:20
Aug 7, 2026 - 12:51
ಉಡುಪಿ: ಮಾಡೆಲ್ ಆತ್ಮಹತ್ಯೆಗೆ ಶರಣು

ಉಡುಪಿ: ಯುವ ಮಾಡೆಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಮೃತ ದುರ್ದೈವಿ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. 

ಕೃತಿ ಅವರು ಮಾಡೆಲಿಂಗ್‌ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಖಾಸಗಿ ಹೋಟೆಲ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದು, 5 ತಿಂಗಳಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂಬ ವಿವರಗಳು ಲಭ್ಯವಾಗಿವೆ. 

ಮನೆಯ ಬೆಡ್‌ ರೂಮ್‌ನಲ್ಲಿದ್ದ ಸೀಲಿಂಗ್ ಫ್ಯಾನ್‌ಗೆ ವೇಲ್‌ ಬಿಗಿದು, ನೇಣು ಹಾಕಿಕೊಂಡ್ದಾರೆ ಎನ್ನಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.