ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ, ವಿದುಷಿ ವಿಂದ್ಯಾಶ್ರೀ ರೈಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಶಿಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿರುತ್ತಾರೆ. ಇದರೊಂದಿಗೆ ಅಭಿನಯರಂಗ, ಸಂಗೀತ, ನಿರೂಪಣಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ.
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ,ವಿದುಷಿ ವಿಂದ್ಯಾಶ್ರೀ ರೈ(vindyarashimi rai) ಅವರಿಗೆ ಈ ಬಾರಿಯ ದಕ್ಷಿಣ ಕನ್ನಡ(dakshina Kannada) ಜಿಲ್ಲಾ ರಾಜ್ಯೋತ್ಸವ(Rajostava) ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಆ ಮೂಲಕ ವಿಂದ್ಯಾಶ್ರೀ ರೈ ಅವರು ಸಂತ ಫಿಲೋಮಿನಾ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಡಾ.ಜಾನ್ ಬಿ ಸಲ್ದಾನ್ಹ , ಪ್ರಾಚಾರ್ಯ ವಂದನೀಯ ಡಾ .ಆಂಟನಿ ಪ್ರಕಾದ್ ಮೊಂತೆರೋ ಹಾಗೂ ಗುರು ವೃಂದ , ವಿದ್ಯಾರ್ಥಿಗಳಿಂದ ಅವರ ಈ ಸಾಧನೆಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಶಿಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿರುತ್ತಾರೆ. ಇದರೊಂದಿಗೆ ಅಭಿನಯರಂಗ, ಸಂಗೀತ, ನಿರೂಪಣಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ. ಇವರ ಸುಧೀರ್ಘ ಪರಿಶ್ರಮವನ್ನು ಪರಿಗಣಿಸಿ ಇವರಿಗೆ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ,ವಿದುಷಿ ವಿಂದ್ಯಾಶ್ರೀ ರೈಗೆ 2026ರ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಸಂದಿದೆ.

ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಡಾ.ಜಾನ್ ಬಿ ಸಲ್ದಾನ್ಹ , ಪ್ರಾಚಾರ್ಯ ವಂದನೀಯ ಡಾ .ಆಂಟನಿ ಪ್ರಕಾದ್ ಮೊಂತೆರೋ ಹಾಗೂ ಗುರು ವೃಂದ , ವಿದ್ಯಾರ್ಥಿಗಳಿಂದ ಅಭಿನಂದನೆಗಳ ಮಹಾಪೂರ.
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಶಿಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿರುತ್ತಾರೆ. ಇದರೊಂದಿಗೆ ಅಭಿನಯರಂಗ, ಸಂಗೀತ, ನಿರೂಪಣಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ. ಇವರ ಸುಧೀರ್ಘ ಪರಿಶ್ರಮವನ್ನು ಪರಿಗಣಿಸಿ ಇವರಿಗೆ 2026–27ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು. .