ವಿವೇಕಾನಂದ ಪದವಿ-ಪೂರ್ವ ವಿದ್ಯಾಲಯ: ವಂದೇ ಮಾತರಂ ಸಾಮೂಹಿಕ ಗಾಯನ - ನಮಾಮಿ ಭಾರತಂ

Vivekananda PU College: ಪುತ್ತೂರಿನ ವಿವೇಕಾನಂದ ಪದ-ವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆ ಅಂಗವಾಗಿ 'ನಮಾಮಿ ಭಾರತಂʼ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Sep 26, 2026 - 16:34
ವಿವೇಕಾನಂದ ಪದವಿ-ಪೂರ್ವ ವಿದ್ಯಾಲಯ: ವಂದೇ ಮಾತರಂ ಸಾಮೂಹಿಕ ಗಾಯನ - ನಮಾಮಿ ಭಾರತಂ

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಈಚೆಗೆ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಹಾಗೂ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ, ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆ ಅಂಗವಾಗಿ 'ನಮಾಮಿ ಭಾರತಂʼ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  

ಒಂದು ಧ್ವನಿ, ಒಂದು ಸಂಕಲ್ಪ,  ಒಂದು ಭಾರತ ಎಂಬ ಸ್ಫೂರ್ತಿಯೊಂದಿಗೆ, ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು. 

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ. ಉಪನ್ಯಾಸಕ, ಉಪನ್ಯಾಸಕೇತರ ಬಂಧುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.