ವಾಲಿಬಾಲ್: ಇಂದ್ರಪ್ರಸ್ಥ ವಿದ್ಯಾಲಯದ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
Indraprastha Vidyalaya: 'ವಿದ್ಯಾಭಾರತಿ' ವತಿಯಿಂದ ಈಚೆಗೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 'ಜಿಲ್ಲಾಮಟ್ಟದ ವಾಲಿಬಾಲ್' ಪಂದ್ಯಾವಳಿ ಏರ್ಪಡಿಸಲಾಗಿತ್ತು.
ಉಪ್ಪಿನಂಗಡಿ: 'ವಿದ್ಯಾಭಾರತಿ' ವತಿಯಿಂದ ಈಚೆಗೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 'ಜಿಲ್ಲಾಮಟ್ಟದ ವಾಲಿಬಾಲ್' ಪಂದ್ಯಾವಳಿ ಏರ್ಪಡಿಸಲಾಗಿತ್ತು.
14 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ 'ಇಂದ್ರಪ್ರಸ್ಥ ವಿದ್ಯಾಲಯದ' ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಇವರುಗಳಿಗೆ ಸಂಸ್ಥೆಯ ದೈಹಿಕ ಶಿಕ್ಷಕಿಯರಾದ ವಿದ್ಯಾ ಮತ್ತು ಶ್ರುತಿಕಾ ತರಬೇತಿ ನೀಡಿದ್ದಾರೆ. ಈ ವಿದ್ಯಾರ್ಥಿನಿಯರ ಸಾಧನೆಗೆ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.