Indraprastha Vidyalaya: ವಾಲಿಬಾಲ್ ಪಂದ್ಯಾವಳಿ.. ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Indraprastha Vidyalaya: ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Sep 12, 2026 - 15:05
Indraprastha Vidyalaya: ವಾಲಿಬಾಲ್ ಪಂದ್ಯಾವಳಿ.. ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ, ವಲಯ ಮಟ್ಟದ 17 ವರ್ಷ ವಯೋಮಾನದ ಬಾಲಕ - ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯು ಸರ್ಕಾರಿ ಪ್ರೌಢಶಾಲೆ ಪಡುಬೆಟ್ಟಿನಲ್ಲಿ ಈಚೆಗೆ ನಡೆಯಿತು.

 ಈ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ (Indraprastha Vidyalaya) ವಿದ್ಯಾರ್ಥಿಗಳು ಪ್ರಥಮ ಸ್ಥಾನ  ಪಡೆದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ಶಿಶಿರ್ ಜೆ ಸಾಲ್ಯಾನ್ ಸರ್ವಾಂಗೀಣ ಆಟಗಾರ ಮತ್ತು 10ನೇ ತರಗತಿಯ ಪ್ರೀತಮ್ ಉತ್ತಮ ಪಾಸರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಮತ್ತು ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.